ಮತ್ತಾಯ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದನ್ನು ಕೇಳಿ ಅರಸನಾದ ಹೆರೋದನೂ ಅವನ ಕೂಡ ಯೆರೂಸಲೇವಿುನವರೆಲ್ಲರೂ ಕಳವಳಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೂದ್ಯರ ಈ ಹೊಸ ರಾಜನ ವಿಷಯ ತಿಳಿದಾಗ ಹೆರೋದನು ಮತ್ತು ಜೆರುಸಲೇಮಿನ ಜನರೆಲ್ಲರೂ ಗಲಿಬಿಲಿಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹೆ ಆಯ್ಕುನ್ ಹೆರೊದ್ ರಾಜಾ ಲೈ ಬೆಜಾರ್ ಹೊಲೊ ಅನಿ ಜೆರುಜಲೆಮಾತ್ ಸಗ್ಳೆ ಜಾನಾ ಭಿಯಾನ್ ಭರ್‍ಲ್ಯಾನಿ. ಅಧ್ಯಾಯವನ್ನು ನೋಡಿ |