ಮತ್ತಾಯ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಅವನಿಗೆ - ಯೂದಾಯದ ಬೇತ್ಲೆಹೇವಿುನಲ್ಲಿಯೇ; ಯಾಕಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು, “ಜುದೇಯದ ಬೆತ್ಲೆಹೇಮ್ ಎಂಬ ಊರಲ್ಲಿ ಹುಟ್ಟುವನು. ಏಕೆಂದರೆ ಪ್ರವಾದಿಯು ಪವಿತ್ರ ಗ್ರಂಥದಲ್ಲಿ ಹೀಗೆಂದು ಬರೆದಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ತೆನಿ “ಜುದೆಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್” ಮಟ್ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ಹೆಚ್ಯಾ ವಿಶಯಾತ್ ಪ್ರವಾದ್ಯಾನ್, ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.