Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಮೊದಲಿನವರು ಬಂದು ತಮಗೆ ಹೆಚ್ಚು ದೊರೆಯುವದೆಂದು ನೆನಸಿದರು; ಆದರೆ ಇವರಿಗೆ ಸಹ ಒಂದೊಂದು ಪಾವಲಿಯೇ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಮೊದಲು ಬಂದವರು, ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಲ್ಲಿ ಪ್ರತಿಯೊಬ್ಬನಿಗೂ ಅದೇ ರೀತಿಯಲ್ಲಿ ಒಂದೊಂದೇ ಬೆಳ್ಳಿನಾಣ್ಯ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಸಕ್ಕಾಳಿ ಫಿಡೆ ಯೆಲ್ಲ್ಯಾಂಚಿ ಪಾಳಿ ಯೆಲಿ. ತೆನಿ ತೆಂಕಾ ಜಾಸ್ತಿಚಿ ಮಜುರಿ ಗಾವ್ತಾ ಮನುನ್ ಯವಜಲ್ಲ್ಯಾನಿ. ಖರೆ ತೆಂಕಾಬಿ ಎಕುಚ್ ಚಾಂದಿಚೊ ಪೈಸೊ ಗಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 20:10
4 ತಿಳಿವುಗಳ ಹೋಲಿಕೆ  

ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.


ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.


ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,


ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು