ಮತ್ತಾಯ 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನ ಕೂಲಿ ತಕ್ಕೊಂಡು ಹೋಗು; ನಿನಗೆ ಕೊಟ್ಟಂತೆ ಕಡೆಗೆ ಬಂದ ಇವನಿಗೂ ಕೊಡುವದಕ್ಕೆ ನನಗೆ ಮನಸ್ಸುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅತ್ತಾ ತುಜಿ ಸಾಂಗಲ್ಲಿ ಮಜುರಿ ಘೆ ಅನಿ ಘರಾಕ್ ಜಾ; ಆಕ್ರಿಕ್ ಯೆಲ್ಲ್ಯಾ ಹೆಕಾಬಿ ತುಕಾ ದಿಲ್ಲಿ ತವ್ಡಿಚ್ ಮಜುರಿ ದಿತಲಿ ಮಾಜಿ ಕುಶಿ. ಅಧ್ಯಾಯವನ್ನು ನೋಡಿ |