ಮತ್ತಾಯ 20:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು. ಅದಕ್ಕೆ ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತನ್ನಾ ತಿಚ್ಯಾ ಲೆಕಾಕ್ನಿ ಜೆಜುನ್,“ ತುಮಿ ಕಾಯ್ ಇಚಾರುಲ್ಯಾಶಿ, ಮನುನ್ ತುಮ್ಕಾ ಗೊತ್ತ್ ಹಾಯ್ ಕಾಯ್? ಮಿಯಾ ಫಿತಲೆ ಹಾಯ್ ತ್ಯಾ ಕಸ್ಟಾಚ್ಯಾ ಆಯ್ದಾನಾತ್ಲೆ ತುಮ್ಚ್ಯಾನ್ ಫಿವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ ಹೊಯ್ ಅಮ್ಕಾ ಫಿವ್ಕ್ ಹೊತಾ.” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |