ಮತ್ತಾಯ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಪುನಃ ಸುಮಾರು ಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತರುವಾಯ ಹೆಚ್ಚುಕಡಿಮೆ ಒಂಭತ್ತು ಗಂಟೆಗೆ ಹೋಗಿ ಪೇಟೆಯಲ್ಲಿ ಸುಮ್ಮನೆ ನಿಂತಿದ್ದ ಇನ್ನು ಕೆಲವರನ್ನು ಕಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಸುಮಾರು ಒಂಭತ್ತು ಗಂಟೆಗೆ ಯಜಮಾನನು ಪೇಟೆಯ ಸ್ಥಳಕ್ಕೆ ಹೋದನು. ಏನೂ ಕೆಲಸವಿಲ್ಲದೆ ಸುಮ್ಮನೆ ನಿಂತಿದ್ದ ಕೆಲವರನ್ನು ಅವನು ಅಲ್ಲಿ ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಾನಾ ಅನಿ ಎಗ್ದಾ ನ್ಹವ್ ಘಂಟ್ಯಾಕ್ ತೊ ಬಾಜಾರಾತ್ ಗೆಲೊ. ಅನಿ ಕಾಯ್ಬಿ ಕಾಮ್ ನಸ್ತಾನಾ ಇಬೆ ಹೊತ್ತ್ಯಾ ಉಲ್ಲ್ಯಾಸ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |