Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಾರನೆಯ ದಿನ ಬೆಳಿಗ್ಗೆ ಯೇಸುಸ್ವಾಮಿ ಪುನಃ ಪಟ್ಟಣಕ್ಕೆ ಬರುತ್ತಿದ್ದಾಗ ಅವರಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬೆಳಿಗ್ಗೆ ಆತನು ಪಟ್ಟಣಕ್ಕೆ ತಿರಿಗಿ ಹೋಗುತ್ತಿರುವಾಗ ಹಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರುದಿನ ಮುಂಜಾನೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಹೋಗುತ್ತಿದ್ದನು. ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರೆಂದಿಸ್ ಸಕ್ಕಾಳಿ ಫಿಡೆ ಜೆಜು ಅನಿ ಶಿಸಾ ಜೆರುಜಲೆಮಾಕ್ ಯೆತಾನಾ ವಾಟೆರ್ ಜೆಜುಕ್ ಭುಕ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:18
6 ತಿಳಿವುಗಳ ಹೋಲಿಕೆ  

ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.


ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು