ಮತ್ತಾಯ 21:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು - ಹೋಗುತ್ತೇನಪ್ಪಾ ಅಂದಾಗ್ಯೂ ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ತಂದೆಯು ಇನ್ನೊಬ್ಬ ಮಗನ ಬಳಿಗೆ ಹೋಗಿ, ‘ಮಗನೇ, ಈ ದಿನ ನೀನು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸ ಮಾಡು’ ಎಂದನು. ಮಗನು, ‘ಆಗಲಿಯಪ್ಪಾ, ನಾನು ಹೋಗಿ ಕೆಲಸ ಮಾಡುತ್ತೇನೆ’ ಎಂದನು. ಆದರೆ ಆ ಮಗನು ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಮಾನಾ ಬಾಬಾ ಅನಿ ಎಕ್ಲ್ಯಾ ಲೆಕಾಕ್ಡೆ ಜಾತಾ. ಅನಿ ತಸೆಚ್ ಸಾಂಗ್ತಾ. ತನ್ನಾ ತೊ ಲೆಕ್ ಹು ಬಾಬಾ ಮಿಯಾ ಜಾತಾ ಮನ್ತಾ. ಖರೆ ತೊ ಜಾಯ್ಚ್ ನಾ. ಅಧ್ಯಾಯವನ್ನು ನೋಡಿ |