ಮತ್ತಾಯ 21:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆದರೆ ಆ ಒಕ್ಕಲಿಗರು ಅವನ ಮಗನನ್ನು ಕಂಡು - ಇವನೇ ಬಾಧ್ಯಸ್ಥನು, ಬನ್ನಿ ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯವನ್ನು ನಾವೇ ತೆಗೆದುಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತೆಚ್ಯಾ ಲೆಕಾಕ್ ಬಗುನ್, ಹ್ಯೊ ಹ್ಯಾ ಶೆತಾಚ್ಯಾ ಮಾಲ್ಕಾಚೊ ಲೆಕ್, ಹೆಕಾ ಅಮಿ ಜಿವಾನಿಚ್ ಮಾರುವ್ವಾ. ಮಾನಾ ಹಿ ಸಗ್ಳಿ ಅಸ್ತಿ ಅಮ್ಕಾಚ್ ಹೊತಾ. ಮಟ್ಲ್ಯಾನಿ ಅಧ್ಯಾಯವನ್ನು ನೋಡಿ |
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.