Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನುಮಾಡುವನು?” ಎಂದು ಯೇಸು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಹಾಗಾದರೆ ದ್ರಾಕ್ಷೇತೋಟದ ಧಣಿಯು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಹೀಗಿರಲು ತೋಟದ ಯಜಮಾನನು ತಾನೇ ಬಂದಾಗ ಈ ರೈತರಿಗೆ ಏನು ಮಾಡುತ್ತಾನೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜುನ್, “ಅತ್ತಾ ತ್ಯಾ ಶೆತಾಚೊ ಮಾಲಿಕ್ ಯೆವ್ನ್ ತ್ಯಾ ಗುತ್ಕೆ ಧರಲ್ಲ್ಯಾಚೆ ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:40
7 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.


ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.


ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,


ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು