Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮುಖ್ಯಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತನಾಡುತ್ತಿದ್ದಾನೆಂದು ತಿಳಿದುಕೊಂಡು. ಯೇಸುವನ್ನು ಬಂಧಿಸಲು ಸಂದರ್ಭ ನೋಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಮುಖ್ಯಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮಹಾಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತಾಡುತ್ತಾನೆಂದು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಮಹಾಯಾಜಕರು ಮತ್ತು ಫರಿಸಾಯರು ಯೇಸು ಹೇಳಿದ ಈ ಸಾಮ್ಯಗಳನ್ನು ಕೇಳಿ, ತಮ್ಮನ್ನೇ ಕುರಿತು ಇವುಗಳನ್ನು ಹೇಳಿದನೆಂದು ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಮುಖ್ಯ ಯಾಜಕಾನಿ ಅನಿ ಫಾರಿಜೆವಾನಿ ಜೆಜುನ್ ಸಾಂಗಲ್ಲಿ ಹಿ ಕಾನಿ ಆಯಿಕ್ಲ್ಯಾನಿ. ಅನಿ ತೊ ಅಪ್ನಾಕುಚ್ ಸಾಂಗುಕ್ ಲಾಗ್ಲಾ ಮನುನ್ ತೆಂಕಾ ಕಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:45
6 ತಿಳಿವುಗಳ ಹೋಲಿಕೆ  

ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,


ಕುರಿಗಿಂತ ಮನುಷ್ಯನು ಎಷ್ಟೋ ಮೌಲ್ಯವುಳ್ಳವನು. ಆದಕಾರಣ ಸಬ್ಬತ್ ದಿನದಲ್ಲಿ ಒಳ್ಳೆಯ ಕೆಲಸ ಮಾಡುವುದು ನ್ಯಾಯವಾದದ್ದೆ” ಎಂದು ಉತ್ತರ ಕೊಟ್ಟನು.


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.


ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.


ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು