Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಸಿದರು. ಯೇಸು ಹತ್ತಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಆತನು ಹತ್ತಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ತ್ಯಾ ಗಾಡ್ವಾಕ್ ಅನಿ ಪೆಟ್ಯಾಕ್ ಘೆವ್ನ್ ಯೆಲ್ಯಾನಿ ಅನಿ ತೆಂಚೆ ವರ್‍ತಿ ಅಪ್ನಾಚೆ ಕಪ್ಡೆ ಟಾಕ್ಲ್ಯಾನಿ. ಜೆಜು ತೆಚ್ಯಾ ವರ್‍ತಿ ಬಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 21:7
6 ತಿಳಿವುಗಳ ಹೋಲಿಕೆ  

ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ಆತನು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಹೋದಕೂಡಲೆ ಅಲ್ಲಿ ಕಟ್ಟಿರುವ ಕತ್ತೆಯನ್ನೂ ಅದರೊಂದಿಗೆ ಇರುವ ಮರಿಯನ್ನೂ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಹತ್ತಿರಕ್ಕೆ ತನ್ನಿರಿ.


ಆಗ ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.


ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು