Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ಮಾತುಗಳನ್ನು ಕೇಳಿ ಅವರೆಲ್ಲರು ಬೆರಗಾದರು; ಯೇಸುವನ್ನು ಬಿಟ್ಟು ಅಲ್ಲಿಂದ ಹೊರಟೇಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಹೇಳಿದ್ದನ್ನು ಕೇಳಿದ ಆ ಜನರು ಆಶ್ಚರ್ಯಚಕಿತರಾಗಿ ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕುನ್ ತೆನಿ ಅಜಾಪ್ ಹೊಲ್ಯಾನಿ ಅನಿ ತೆಕಾ ಸೊಡುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:22
10 ತಿಳಿವುಗಳ ಹೋಲಿಕೆ  

ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.


ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು