Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಸದ್ದುಕಾಯರು ಆತನ ಬಳಿಗೆ ಬಂದರು. ಇವರು ಪುನರುತ್ಥಾನವಿಲ್ಲ ಅನ್ನುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದೇ ದಿನದಲ್ಲಿ ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದು, (ಯಾರಿಗೂ ಪುನರುತ್ಥಾನವಿಲ್ಲ ಎಂಬುದು ಸದ್ದುಕಾಯರ ನಂಬಿಕೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾಚ್ ದಿಸಿ ಉಲ್ಲೆ ಸಾದುಸೆವ್ ಜೆಜುಕ್ಡೆ ಯೆಲೆ, ಅನಿ ಲೊಕಾ ಮರುನ್ ಮರ್‍ನಾತ್ನಾ ಝಿತ್ತಿ ಹೊವ್ನ್ ಉಟಿನಾತ್ ಮನುನ್ ಸಾಂಗುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:23
9 ತಿಳಿವುಗಳ ಹೋಲಿಕೆ  

ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ಹೀಗಿರುವಲ್ಲಿ ಮಹಾಯಾಜಕನೂ, ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು,


ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.


ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು