Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದರಂತೆಯೇ ಎರಡನೆಯವ, ಮೂರನೆಯವ, ಹೀಗೆ ಏಳನೆಯವನವರೆಗೂ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದರಂತೆ ಎರಡನೆಯವನೂ ಮೂರನೆಯವನೂ ಮುಂತಾದವರು ಏಳನೆಯವನವರೆಗೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಎರಡನೆಯ ಸಹೋದರನೂ ಸತ್ತನು. ಹೀಗೆಯೇ ಮೂರನೆಯ ಸಹೋದರನಿಗೂ ಮತ್ತು ಉಳಿದೆಲ್ಲ ಸಹೋದರರಿಗೂ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೊನ್ವೆಚ್ಯಾಕ್‍ಬಿ ತಸೆಚ್ ಹೊಲೆ. ತಿನ್ವೆಚ್ಯಾಕ್‍ಬಿ, ಅಶೆ ಸಾತ್ ಭಾವಾಕ್ನಿಬಿ ತಸೆಚ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:26
4 ತಿಳಿವುಗಳ ಹೋಲಿಕೆ  

ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;


ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.


ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು