ಮತ್ತಾಯ 22:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಯೇಸುಸ್ವಾಮಿ ‘ಸದ್ದುಕಾಯ’ರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆತನು ಸದ್ದುಕಾಯರ ಬಾಯಿ ಕಟ್ಟಿದನೆಂದು ಫರಿಸಾಯರು ಕೇಳಿ ಅಲ್ಲಿಗೆ ಕೂಡಿಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಸದ್ದುಕಾಯರು ಪ್ರತಿವಾದ ಮಾಡಲಾಗದ ರೀತಿಯಲ್ಲಿ ಯೇಸು ಉತ್ತರಕೊಟ್ಟನೆಂಬುದು ಫರಿಸಾಯರಿಗೆ ತಿಳಿದು ಅವರು ಒಟ್ಟಾಗಿ ಯೇಸುವಿನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಜೆಜುನ್ ಸಾದುಸೆವಾನಿ ತೊಂಡಾ ಧಾಪಿ ಸರ್ಕೆ ಕರಲ್ಲೆ ಬಗುನ್ ಫಾರಿಜೆವಾ ಎಕಾಕ್ಡೆ ಗೊಳಾ ಹೊಲಿ. ಅಧ್ಯಾಯವನ್ನು ನೋಡಿ |