Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆಮಾಡಬೇಕೆಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತೆಂಚ್ಯಾತ್ಲ್ಯಾ ಎಕ್ಲ್ಯಾ ಮೊಯ್ಜೆಚೆ ಖಾಯ್ದೆ ಶಿಕ್ವುತಲ್ಯಾನ್ ಜೆಜುಕ್ ಗೊಂದ್ಳುನ್ ಘಾಲುಸಾಟ್ನಿ ಮನುನ್ ಸವಾಲ್ ಇಚಾರುನ್ ಖಟ್ಪಟುನ್ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:35
10 ತಿಳಿವುಗಳ ಹೋಲಿಕೆ  

ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


“ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.


ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.


ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?


ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.


“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ


ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು