ಮತ್ತಾಯ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಅವರು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಅಂತೆಯೇ ಸೇವಕರು ಹೋಗಿ ಆ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ಬಲ್ವಲ್ಲ್ಯಾ ಸೈರ್‍ಯಾನಿ ಬಲ್ವಲ್ಲ್ಯಾಕ್ ಧ್ಯಾನುಚ್ ದಿವ್ಕನ್ಯಾತ್, ತೆನಿ ತೆಂಚ್ಯಾ-ತೆಂಚ್ಯಾ ಧಂದ್ಯಾಕ್ನಿ ತೆನಿ ಗೆಲ್ಯಾನಿ; ಎಕ್ಲೊ ಅಪ್ನಾಚ್ಯಾ ಶೆತಾಕ್ಡೆ ಗೆಲೊ, ಅನಿ ಎಕ್ಲೊ ಅಪ್ನಾಚ್ಯಾ ದುಕಾನಾಕ್ ಗೆಲೊ. ಅಧ್ಯಾಯವನ್ನು ನೋಡಿ |