Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಉಳಿದವರು ಅವನ ಆಳುಗಳನ್ನು ಹಿಡಿದು ಬೈದು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇನ್ನು ಕೆಲವರು ಆ ಸೇವಕರನ್ನು ಹಿಡಿದು, ಹೊಡೆದು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಹುರಲ್ಲ್ಯಾನಿ ಬಲ್ವುಕ್ ಯೆಲ್ಲ್ಯಾ ಆಳಾಂಚ್ಯಾ ವಾಂಗ್ಡಾ ಬುರ್ಶೆ ಕರ್‍ಲ್ಯಾನಿ, ಧರ್‍ಲ್ಯಾನಿ ಅನಿ ಜಿವಾನಿಚ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:6
16 ತಿಳಿವುಗಳ ಹೋಲಿಕೆ  

ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಹೇಗೆಂದರೆ, ಅವನನ್ನು ಅನ್ಯಜನರ ಕೈಗೆ ಒಪ್ಪಿಸುವರು, ಅವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು,


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು