ಮತ್ತಾಯ 23:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಯೇಸು ಜನರ ಗುಂಪಿಗೂ ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ ಯೇಸು ನೆರೆದಿದ್ದ ಜನರೊಂದಿಗೂ ತನ್ನ ಶಿಷ್ಯರೊಂದಿಗೂ ಮಾತಾಡಿ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತನ್ನಾ ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ಡೆ ಅನಿ ಅಪ್ನಾಚ್ಯಾ ಶಿಸಾಂಚ್ಯಾಕ್ಡೆ ಬೊಲುನ್ಗೆತ್ ಅಶೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |