Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮತ್ತು ಗುರುಗಳು ಅನ್ನಿಸಿಕೊಳ್ಳಬೇಡಿರಿ; ಕ್ರಿಸ್ತನೊಬ್ಬನೇ ನಿಮಗೆ ಗುರುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ‘ಗುರು’ವೆಂದೂ ಕರೆಸಿಕೊಳ್ಳಬೇಡಿ. ನಿಮಗೆ ಕ್ರಿಸ್ತನೊಬ್ಬನೇ ಗುರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗುರುವೆಂದೂ ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ಕ್ರಿಸ್ತನೊಬ್ಬನೇ ನಿಮ್ಮ ಗುರುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ಮುಖಂಡ್ ಮನುನ್ ಬಲ್ವುನ್ ಘೆತಲೆಬಿ ನಕ್ಕೊ, ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಎಕ್ಲೊಚ್ ತುಮ್ಚೊ ಮುಖಂಡ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:10
5 ತಿಳಿವುಗಳ ಹೋಲಿಕೆ  

ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.


ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ


ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.


ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.


ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು