Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ಶಾಸ್ತರಾ ಶಿಕ್ವುತಲ್ಯಾ ಲೊಕಾಕ್ನಿ ಅನಿ ಫಾರಿಜೆವಾಕ್ನಿ ಮೊಯ್ಜೆಚೆ ಖಾಯ್ದೆ ಸೊಡ್ಸುನ್ ಸಾಂಗುಕ್ ಅನಿ ಶಿಕ್ವುಕ್ ನೆಮಸಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:2
8 ತಿಳಿವುಗಳ ಹೋಲಿಕೆ  

“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.


ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು