ಮತ್ತಾಯ 23:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಆದ್ದರಿಂದ ಭೂಮಿಯ ಮೇಲೆ ಕೊಲ್ಲಲ್ಪಟ್ಟ ಎಲ್ಲಾ ಸತ್ಪುರುಷರ ಕೊಲೆಯ ಅಪರಾಧಕ್ಕೆ ನೀವು ಗುರಿಯಾಗುವಿರಿ. ಸತ್ಪುರುಷನಾದ ಹೇಬೆಲನನ್ನು ಮೊದಲುಗೊಂಡು ಬರಕೀಯನ ಮಗನಾದ ಜಕರೀಯನನ್ನು ಕೊಂದದ್ದಕ್ಕೆ ನೀವು ಅಪರಾಧಿಗಳಾಗುವಿರಿ. ಜಕರೀಯನು ದೇವಾಲಯಕ್ಕೂ ಯಜ್ಞವೇದಿಕೆಗೂ ನಡುವೆ ಕೊಲ್ಲಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತೆಚೆಸಾಟ್ನಿ, ಕಾಯ್ಬಿ ಚುಕ್ ಕರಿನಸಲ್ಲ್ಯಾ ಅಬೆಲಾಕ್ ಜಿವಾನಿ ಮಾರಲ್ಲ್ಯಾಕ್ನಾ ಧರುನ್ ದೆವಾಚಿ ಗುಡಿ ಅನಿ ಅಲ್ತಾರಿಚ್ಯಾ ಮದ್ದಿ ಜಿವಾನಿ ಮಾರಲ್ಲ್ಯಾ ಬೆರಾಕಿಯಾಚ್ಯಾ ಲೆಕಾ ಜೆಕರಿಯಾ ಪತರ್ ಚುಕ್ ಕರಿನಸ್ತಾನಾ ಖಾಲಿ ಫುಕೊಟ್ ಜಿವಾನಿ ಮಾರಲ್ಲ್ಯಾಂಚಿ ಶಿಕ್ಷಾ ತುಮ್ಚೆ ವರ್‍ತಿ ಪಡ್ತಾ. ಅಧ್ಯಾಯವನ್ನು ನೋಡಿ |