Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದೆಲ್ಲಾ ಈ ಸಂತತಿಯವರ ಮೇಲೆ ಬರುವದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದಲ್ಲಿ ಜೀವಿಸುತ್ತಿರುವ ನಿಮ್ಮ ಮೇಲೆ ಈ ಅಪರಾಧಗಳೆಲ್ಲಾ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತಸೆಮಟ್ಲ್ಯಾರ್ ಹ್ಯಾ ಸಗ್ಳ್ಯಾಕ್ನಿ ಜಿವಾನಿ ಮಾರಲ್ಲ್ಯಾಚಿ ಶಿಕ್ಷಾ ಅತ್ತಾಚ್ಯಾ ಕಾಲಾಚ್ಯಾ ಲೊಕಾಂಚ್ಯಾ ವರ್‍ತಿ ಪಡ್ತಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:36
5 ತಿಳಿವುಗಳ ಹೋಲಿಕೆ  

ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು