Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಅಂಗಡೀ ಬೀದಿಗಳಲ್ಲಿ ನಮಸ್ಕಾರಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸನಾಕ್ ಗೆಲ್ಲ್ಯಾಕ್ಡೆ ಅನಿ ಸಿನಾಗೊಗಾತ್ ಬರ್‍ಯಾ-ಬರ್‍ಯಾ ಜಾಗ್ಯಾ ವೈನಿ ಬಸುಕ್ ತೆಂಕಾ ಲೈ ಕುಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:6
9 ತಿಳಿವುಗಳ ಹೋಲಿಕೆ  

ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು