ಮತ್ತಾಯ 24:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಹ್ಯಾ ದಿಸಾತ್ನಿ ಗರ್‍ವಾರ್ ಹೊತ್ತ್ಯಾ ಬಾಯ್ಕಾಮನ್ಸಾಂಚಿ ಅನಿ ಥಾನ್ ಫಿತಲಿ ಪೊರಾ ಹೊತ್ತ್ಯಾ ಅವ್ಸಿಯಾಂಚಿ ಗತ್ ಕಾಯ್ ಅಸಿಲ್! ಅಧ್ಯಾಯವನ್ನು ನೋಡಿ |