ಮತ್ತಾಯ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ತೆಂಕಾ,“ಸಗ್ಳೆ ಬರೆ-ಬರೆ ತುಮ್ಕಾ ಅತ್ತಾ ದಿಸುಕ್ ಲಾಗ್ಲಾ ಹೊಯ್. ಖರೆ ಮಿಯಾ ತುಮ್ಕಾ ಸಾಂಗ್ತಾ ಹೆಂಚ್ಯಾತ್ಲೊ ಎಕ್ ಸೈತ್ ಗುಂಡೊ ಅಪ್ನಾಚ್ಯಾ ಜಾಗ್ಯಾ ವರ್‍ತಿ ರ್‍ಹಾಯ್ನಾ; ಹರ್ ಎಕ್ ಗುಂಡೊ ಕೊಸ್ಳುನ್ ಪಾಡ್ವುನ್ ಹೊತಾ.” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |