ಮತ್ತಾಯ 24:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಕಶ್ಯಾಕ್ ಮಟ್ಲ್ಯಾರ್, ಝುಟಿ ಮಾನ್ಸಾ ಯೆವ್ನ್ ಅಪ್ನಿಚ್ ಕ್ರಿಸ್ತ್ ನಾಹೊಲ್ಯಾರ್ ಪ್ರವಾದಿ ಮನುನ್ ಸಾಂಗ್ತ್ಯಾತ್ ಅನಿ ಅಪ್ನಾಚ್ಯಾನ್ ಸಾದ್ಯ್ ಹೊಲ್ಯಾರ್ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಕ್ನಿ ಸೈತ್ ಮೊಟಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವುಕ್ ಬಗ್ತ್ಯಾತ್. ಅಧ್ಯಾಯವನ್ನು ನೋಡಿ |