Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೆಣವಿದ್ದೆಡೆ ರಣಹದ್ದುಗಳು ಬಂದು ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೆಣ ಬಿದ್ದಲ್ಲಿ ಹದ್ದುಗಳು ಕೂಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೆಣ ಇದ್ದಲ್ಲಿಗೆ, ಹದ್ದುಗಳು ಬಂದು ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖೈ ಮಡಿ ಪಡಲ್ಲಿ ಹಾತ್ ಥೈ ಹಳಿಹಡ್ಡಾ ಗೊಳಾ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:28
7 ತಿಳಿವುಗಳ ಹೋಲಿಕೆ  

ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.


ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು