ಮತ್ತಾಯ 24:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಮಳಬ್ ಅನಿ ಜಿಮಿನ್ ಸರುನ್ ಜಾಯ್ಲ್, ಖರೆ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಕನ್ನಾಚ್ ಸರಿನ್ಯಾತ್. ಅಧ್ಯಾಯವನ್ನು ನೋಡಿ |