ಮತ್ತಾಯ 24:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಹೇಗಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಉಣ್ಣುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಕಶೆ ಹ್ಯೊ ಜಗ್ ಸಗ್ಳೊ ಪಾನಿಯಾನಿ ಬುಡುಚ್ಯಾ ಅದ್ದಿ ನೊಯೆ ಢೊನಿತ್ ಗುಸ್ಲೊ ತ್ಯಾ ದಿಸಾ ಪತರ್ ಲೊಕಾ ಖಾವ್ನಗೆತ್ ಫಿವ್ನಗೆತ್, ಲಗ್ನಾ ಕರುನ್ ಘೆವ್ನಗೆತ್-ಲಗ್ನಾ ಕರುನ್ ದಿವ್ನಗೆತ್ ಹೊತ್ತಿ. ಅಧ್ಯಾಯವನ್ನು ನೋಡಿ |