ಮತ್ತಾಯ 24:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆವಾಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಬಿಡಲ್ಪಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತನ್ನಾ ಶೆತಾತ್ ಹೊತ್ತ್ಯಾ ದೊನ್ ಘೊಮನ್ಸಾನಿತ್ಲ್ಯಾ ಎಕ್ಲ್ಯಾಕ್ ಘೆವ್ನ್ ಜಾವ್ನ್ ಹೊತಾ, ಎಕ್ಲ್ಯಾಕ್ ಥೈಚ್ ಸೊಡುನ್ ಹೊತಾ. ಅಧ್ಯಾಯವನ್ನು ನೋಡಿ |