ಮತ್ತಾಯ 24:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ತಸೆಮನುನ್ ತುಮಿ ಉಶಾರ್‍ಕಿನ್ ರ್‍ಹಾವಾ; ಖಲ್ಯಾ ದಿಸಿ ತುಮ್ಚೊ ಧನಿ ಯೆತಾ ಮನ್ತಲೆ ತುಮ್ಕಾ ಗೊತ್ತ್ ನಾ. ಅಧ್ಯಾಯವನ್ನು ನೋಡಿ |