ಮತ್ತಾಯ 24:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ಹೊಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಹೀಗೆ ಅವನಿನ್ನೂ ಸಿದ್ಧನಾಗಿಲ್ಲದಿರುವಾಗ ಯಜಮಾನನು ಅನಿರೀಕ್ಷಿತವಾಗಿ ಬಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ತನ್ನಾ ತ್ಯಾ ಜವಾಬ್ದಾರಿಚ್ಯಾ ಆಳಾನ್ ಮಾಲಿಕ್ ಯೆತಾ ಮನುನ್ ಚಿಂತುನಸಲ್ಲ್ಯಾ ದಿಸಿ ತೆಕಾ ಗೊತ್ತ್ ನಸಲ್ಲ್ಯಾ ಎಳಾರ್ ತೊ ಯೆತಾ. ಅಧ್ಯಾಯವನ್ನು ನೋಡಿ |