ಮತ್ತಾಯ 25:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತರುವಾಯ ಉಳಿದ ಕನ್ಯೆಯರು ಸಹ ಬಂದು - ಸ್ವಾಮೀ, ಸ್ವಾಮೀ, ನಮಗೆ ತೆರೆಯಿರಿ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ತರುವಾಯ ಬುದ್ಧಿಹೀನ ಕನ್ನಿಕೆಯರು ಬಂದು, ‘ಸ್ವಾಮೀ, ಸ್ವಾಮೀ, ಒಳಗೆ ಬರಲು ನಮಗೆ ಬಾಗಿಲು ತೆರೆ’ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಾನಾ ಹುರಲ್ಲ್ಯಾ ಪಾಂಚ್ ಧೆಡ್ನಿಯಾ ಯೆಲ್ಯಾ ಅನಿ,ಸಾಯ್ಬಾನು, ಸಾಯ್ಬಾನು! ದಾರ್ ಉಗ್ಡಾ! ಮನುನ್ ಮೊಟ್ಯಾನ್ ಬಲ್ವುಲ್ಯಾನಿ. ಅಧ್ಯಾಯವನ್ನು ನೋಡಿ |