ಮತ್ತಾಯ 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಐದು ತಲಾಂತು ತೆಗೆದುಕೊಂಡ ಸೇವಕನು ತಕ್ಷಣವೇ ಹೋಗಿ ಆ ಹಣವನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಸಂಪಾದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಪಾಂಚ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ಘೆಟಲ್ಲೊ ಗೆಲೊ ಅನಿ ತೆ ಪೈಸೆ ಯಾವಾರಾತ್ ಘಾಟ್ಲ್ಯಾನ್. ಅನಿ ಅನಿ ಪಾಚ್ ಹಜಾರ್ ಸೊನ್ಯಾಚ್ಯಾ ಪೈಸೆ ಖಮ್ವುಲ್ಯಾನ್. ಅಧ್ಯಾಯವನ್ನು ನೋಡಿ |