Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬಹುಕಾಲದ ಮೇಲೆ ಆ ಆಳುಗಳ ಧಣಿಯು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬಹುಕಾಲದ ನಂತರ ಯಜಮಾನನು ಮನೆಗೆ ಬಂದನು. ತಾನು ಕೊಟ್ಟಿದ್ದ ಹಣದ ಕುರಿತಾಗಿ ಅವನು ಸೇವಕರನ್ನು ವಿಚಾರಿಸಿ ಲೆಕ್ಕ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಲೈ ದಿಸಾಂಚ್ಯಾ ಮಾನಾ ತ್ಯಾ ಆಳಾಂಚೊ ಮಾಲಿಕ್ ಪರ್ತುನ್ ಯೆಲೊ, ಅನಿ ತೆನಿ ತೆಂಚ್ಯಾಕ್ಡೆ ಲೆಕ್ಕ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:19
11 ತಿಳಿವುಗಳ ಹೋಲಿಕೆ  

ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.


ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು


ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.


ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.


ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು