Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಎರಡು ತಲಾಂತು ಹೊಂದಿದವನು ಮುಂದೆಬಂದು - ಸ್ವಾಮೀ, ಎರಡು ತಲಾಂತು ನನಗೆ ಒಪ್ಪಿಸಿದಿಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆಮೇಲೆ ಎರಡು ತಲಾಂತು ಹೊಂದಿದ್ದ ಸೇವಕನು ಯಜಮಾನನ ಬಳಿಗೆ ಬಂದು, ‘ಧಣಿಯೇ, ನೀನು ನನಗೆ ಎರಡು ತಲಾಂತು ಕೊಟ್ಟೆ. ನಾನು ಆ ಹಣವನ್ನು ಉಪಯೋಗಿಸಿ ಇನ್ನೂ ಎರಡು ತಲಾಂತು ಸಂಪಾದಿಸಿರುವೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲೊ ಫಿಡೆ ಯೆಲೊ. ಅನಿ, ಮಾಲಿಕ್, ತುಮಿ ಮಾಕಾ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ದಿಲ್ಲ್ಯಾಶಿ. ಅಬಗಾ, ಮಿಯಾ ಅನಿ ದೊನ್ ಹಜಾರ್ ಸೊನ್ಯಾಚ್ಯಾ ಗಾಲಿಯಾ ಕಮ್ವುಲಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:22
7 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗ ಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.


ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು