ಮತ್ತಾಯ 25:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೆದರಿಕೊಂಡು ಹೋಗಿ ನಿನ್ನ ತಲಾಂತನ್ನು ಭೂವಿುಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೆ ಸಂದಿದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ನಾನು ಹೆದರಿಕೊಂಡು ನಿನ್ನ ಹಣವನ್ನು ಭೂಮಿಯಲ್ಲಿ ಅಡಗಿಸಿಟ್ಟೆನು. ನೀನು ನನಗೆ ಕೊಟ್ಟ ಹಣ ಇಲ್ಲಿದೆ, ತೆಗೆದುಕೊ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಿಯಾ ಭಿಂಯಾಲೊ. ತಸೆಮನುನ್ ಮಿಯಾ ಗೆಲೊ ಅನಿ ತುಜೆ ಪೈಸೆ ಜಿಮ್ನಿತ್ ಎಕ್ ಖಡ್ಡೊ ಕಾಡುನ್ ಧಾಪುನ್ ಥವ್ಲೊ. ಅಬಗ್! ತುಜೆ ಪೈಸೆ ತುಕಾ ಪಾವ್ಲೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |