ಮತ್ತಾಯ 25:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತನ್ನ ಸೇವಕರಿಗೆ - ಅವನಿಂದ ಆ ತಲಾಂತು ತೆಗೆದು ಹತ್ತು ತಲಾಂತು ಇದ್ದವನಿಗೆ ಕೊಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಬಳಿಕ ಯಜಮಾನನು ತನ್ನ ಬೇರೆ ಸೇವಕರಿಗೆ, ‘ಅವನ ಒಂದು ತಲಾಂತನ್ನು ತೆಗೆದುಕೊಂಡು ಐದು ತಲಾಂತು ಹೊಂದಿರುವ ಸೇವಕನಿಗೆ ಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ತನ್ನ ಸೇವಕರಿಗೆ, ‘ಅವನಿಂದ ಆ ಚಿನ್ನದ ನಾಣ್ಯವನ್ನು ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳು ಇದ್ದವನಿಗೆ ಕೊಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತೆಚೆಕ್ಡೆ ಹೊತ್ತೆ ಪೈಸೆ ಕಾಡುನ್ ಘೆವಾ, ಅನಿ ಧಾ ಹಜಾರ್ ಸೊನ್ಯಾಚ್ಯಾ ಗಾಲಿಯಾ ಹೊತ್ತ್ಯಾಕ್ ದಿವಾ. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |