ಮತ್ತಾಯ 25:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮತ್ತು ಎಲ್ಲಾ ದೇಶಗಳ ಜನರು ಆತನ ಮುಂದೆ ಕೂಡಿಸಲ್ಪಡುವರು. ಕುರುಬನು ಆಡುಗಳನ್ನೂ ಕುರಿಗಳನ್ನೂ ಬೇರೆಬೇರೆಮಾಡುವ ಪ್ರಕಾರ ಆತನು ಅವರನ್ನು ಬೇರೆಬೇರೆಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಅನಿ ಸಗ್ಳ್ಯಾ ಬಾಶಾಂಚಿ ಲೊಕಾ ತೆಚ್ಯಾ ಇದ್ರಾಕ್ ಜಮಾ ಹೊತ್ಯಾತ್. ತನ್ನಾ ಕುರ್‍ಬುರಾ ಕಶೆ ಶೆಳಿಯಾಕ್ನಿ ಅನಿ ಬಕ್ರ್ಯಾಕ್ನಿ ಎಗಳ್ತ್ಯಾತ್ ತಸೆ ತೊ ಥೈ ಜಮಲ್ಲ್ಯಾ ಲೊಕಾಕ್ನಿ ದೊನ್ ತಾಂಡೆ ಕರುನ್ ಎಗಳ್ತಾ. ಅಧ್ಯಾಯವನ್ನು ನೋಡಿ |