ಮತ್ತಾಯ 25:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅದಕ್ಕೆ ನೀತಿವಂತರು - ಸ್ವಾಮೀ, ಯಾವಾಗ ನೀನು ಹಸಿದದ್ದನ್ನು ಕಂಡು ನಿನಗೆ ಊಟಕ್ಕೆ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 “ಆಗ ಒಳ್ಳೆಯ ಜನರು, ‘ಪ್ರಭುವೇ, ನೀನು ಹಸಿದಿದ್ದನ್ನು ನೋಡಿ ಯಾವಾಗ ನಿನಗೆ ಆಹಾರ ಕೊಟ್ಟೆವು? ನೀನು ಬಾಯಾರಿದ್ದನ್ನು ನೋಡಿ ಯಾವಾಗ ಕುಡಿಯುವುದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತನ್ನಾ ತ್ಯಾ ಬರ್‍ಯಾ ವಾಟೆನ್ ಚಲಲ್ಲ್ಯಾ ಲೊಕಾನಿ, ಧನಿಯಾ ಅಮಿ ಕನ್ನಾ ತುಕಾ ತಿಯಾ ಭುಕೆನ್ ಹೊತ್ತೆ ಬಗುನ್ ಜೆವಾನ್ ದಿಲಾವ್ ಅನಿ ಸೊಸೆನ್ ಹೊತ್ತೆ ಬಗುನ್ ಫಿವ್ಕ್ ದಿಲಾವ್? ಅಧ್ಯಾಯವನ್ನು ನೋಡಿ |