ಮತ್ತಾಯ 26:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದನ್ನೆಲ್ಲಾ ಬೋಧಿಸಿ ಆದಮೇಲೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಈ ಮಾತುಗಳನ್ನೆಲ್ಲಾ ಆಡಿ ಮುಗಿಸಿದ ಮೇಲೆ ತನ್ನ ಶಿಷ್ಯರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಈ ಸಂಗತಿಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ, ತನ್ನ ಶಿಷ್ಯರಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತಮ್ಮ ಶಿಷ್ಯರಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜುನ್ ಹೆ ಸಗ್ಳೆ ಶಿಕ್ವುನ್ ಸರಲ್ಲ್ಯಾ ತನ್ನಾ ಅಪ್ನಾಚ್ಯಾ ಶಿಸಾಕ್ನಿ. ಅಧ್ಯಾಯವನ್ನು ನೋಡಿ |