ಮತ್ತಾಯ 26:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಾನು ಅವನನ್ನು ನಿಮಗೆ ಹಿಡುಕೊಟ್ಟರೆ ನನಗೆ ಏನು ಕೊಡುತ್ತೀರಿ? ಅಂದನು. ಅವರು ಅವನಿಗೆ ಮೂವತ್ತು ರೂಪಾಯಿ ತೂಗಿ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ, “ಮಿಯಾ ಜೆಜುಕ್ ಧರುನ್ ದಿಲ್ಯಾರ್ ತುಮಿ ಮಾಕಾ ಕಾಯ್ ದಿತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ತಿಸ್ ಚಾಂದಿಚೆ ಪೈಸೆ ಮೆಜುನ್ ತೆಕಾ ದಿಲ್ಯಾನಿ. ಅಧ್ಯಾಯವನ್ನು ನೋಡಿ |