ಮತ್ತಾಯ 26:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕಭೋಜನವನ್ನು ತಯಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆ ಮಾಡಿ ಪಸ್ಕಕ್ಕೆ ಸೌರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೇಸು ಹೇಳಿದಂತೆಯೇ ಶಿಷ್ಯರು ಮಾಡಿ ಪಸ್ಕಹಬ್ಬದ ಊಟವನ್ನು ಏರ್ಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಶಿಸಾನಿ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ಕರ್‍ಲ್ಯಾನಿ ಅನಿ ಪಾಸ್ಕಾಚ್ಯಾ ಸನಾಚೆ ಜೆವಾನ್ ತಯಾರ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |