ಮತ್ತಾಯ 26:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾಮೀ, ನಾನೋ? ನಾನೋ?” ಎಂದು ಕೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಅವರು ಬಹಳ ದುಃಖಪಟ್ಟು - ಸ್ವಾಮೀ, ನಾನಲ್ಲವಲ್ಲ ಎಂದು ಪ್ರತಿಯೊಬ್ಬರು ಕೇಳತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಶಿಷ್ಯರು ಇದನ್ನು ಕೇಳಿ ಬಹಳ ದುಃಖಪಟ್ಟರು. ಪ್ರತಿಯೊಬ್ಬ ಶಿಷ್ಯನು ಯೇಸುವಿಗೆ, “ಪ್ರಭುವೇ, ನಿಜವಾಗಿಯೂ ನಾನಲ್ಲ!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಅವರು ದುಃಖಪಟ್ಟು, “ಕರ್ತನೇ, ಅವನು ನಾನಲ್ಲವಲ್ಲಾ?” ಎಂದು ಅವರಲ್ಲಿ ಪ್ರತಿಯೊಬ್ಬರೂ ಯೇಸುವನ್ನು ಕೇಳಲಾರಂಭಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಹೆ ಆಯ್ಕುನ್ ಶಿಸಾಕ್ನಿ ಲೈ ಬೆಜಾರ್ ಹೊಲೊ ಅನಿ ತೆನಿ ಎಕೆಕ್ಲೊಚ್ ಜೆಜುಕ್, “ಧನಿಯಾ, ಮಿಯಾ ತರ್ ನ್ಹಯ್, ನ್ಹಯ್?” ಮನುನ್ ಇಚಾರುಕ್ ಲಾಲ್ಯಾನಿ. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.