ಮತ್ತಾಯ 26:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವರೆಲ್ಲರೂ ಊಟಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಶಿಷ್ಯರಿಗೆ ಕೊಟ್ಟು - ತಕ್ಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆನಿ ಜೆವಾನ್ ಕರ್‍ತಾನಾ ಜೆಜುನ್ ಎಕ್ ಭಾಕ್ರಿ ಘೆವ್ನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಮೊಡುನ್ ಅಪ್ನಾಚ್ಯಾ ಶಿಸಾಕ್ನಿ ದಿವ್ನ್. “ಹೆ ಘೆವಾ ಅನಿ ಖಾವಾ. ಹೆ ಮಾಜೆ ಆಂಗ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |