ಮತ್ತಾಯ 26:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಪೇತ್ರನು ಆತನಿಗೆ - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲ ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅದಕ್ಕೆ ಪೇತ್ರನು ಯೇಸುವಿಗೆ, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದನು. ಅದರಂತೆಯೇ ಉಳಿದ ಶಿಷ್ಯರೆಲ್ಲರೂ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾ ಪೆದ್ರುನ್, “ಮಾಕಾ ತುಜ್ಯಾ ವಾಂಗ್ಡಾ ಮರ್‍ತಲಿ ಪರಿಸ್ತಿತಿ ಯೆಲ್ಯಾರ್‍ಬಿ, ಅಶೆ ಕನ್ನಾಚ್ ಮನಿ ನಾ!” ಮನುನ್ ಜಬಾಬ್ ದಿಲ್ಯಾನ್. ಅನಿ ಹುರಲ್ಲ್ಯಾ ಶಿಸಾನಿಬಿ ಅಸೆಚ್ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |