Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆದರೆ ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದು ಈ ರೀತಿಯಲ್ಲೇ ಆಗಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಖರೆ ಅಶೆ ಹೊಲ್ಯಾರ್, ಹೊವ್ಕುಚ್ ಪಾಜೆ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಪುರಾ ಹೊತಲೆ ಕಶೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:54
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.


ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ


ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು