ಮತ್ತಾಯ 26:69 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)69 ಇತ್ತಲಾಗಿ ಪೇತ್ರನು ಹೊರಗೆ ಅಂಗಳದಲ್ಲಿ ಕೂತಿದ್ದನು. ಅಲ್ಲಿ ಒಬ್ಬ ದಾಸಿಯು ಅವನ ಬಳಿಗೆ ಬಂದು - ನೀನು ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು ಅನ್ನಲು ಅವನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ಇತ್ತ ಪೇತ್ರನು ಅಂಗಳದಲ್ಲಿ ಕುಳಿತಿದ್ದನು. ಸೇವಕಿಯೊಬ್ಬಳು ಪೇತ್ರನ ಬಳಿಗೆ ಬಂದು, “ನೀನು ಸಹ ಗಲಿಲಾಯದ ಯೇಸುವಿನೊಂದಿಗಿದ್ದವನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69 ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್69 ಹಿಕ್ಡಿನ್ ಪೆದ್ರು, ಭಾಯ್ರ್ ದಾರಾತ್ ಬಸಲ್ಲೊ ಹೊತ್ತೊ, ತನ್ನಾ ಮಹಾಯಾಜಕಾಚ್ಯಾ ಘರಾತ್ ಕಾಮ್ ಕರ್‍ತಲಿ ಎಕ್ ಬಾಯ್ಕೊಮನುಸ್ ತೆಚೆಕ್ಡೆ ಯೆಲಿ, ಅನಿ,“ತಿಯಾಬಿ ಗಾಲಿಲಿಯಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೆ ನ್ಹಯ್!” ಮಟ್ಲಿನ್. ಅಧ್ಯಾಯವನ್ನು ನೋಡಿ |